‘ಮೋದಿ’ ಬಂದ ಮೇಲೆ ಕೆಂದ್ರದಲ್ಲಿ ‘ಸಮ್ಮಿಶ್ರ ಸರ್ಕಾರ’ದ ಕಾಲ ಮುಗಿದಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಬಂದ ಮೇಲೆ ಸಮ್ಮಿಶ್ರ ಸರ್ಕಾರದ ಕಾಲ ಮುಗಿದು ಹೋಗಿದೆ. ದೇಶದ ಅಭಿವೃದ್ಧಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಏಕ ಪಕ್ಷದ ಆಡಳಿತ ಒಳ್ಳೆಯದು ಎಂದು ದೇಶದ ಜನರು ತೀರ್ಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕುಡುಪಲಿ, ಕಡೂರು, ಬುಳ್ಳಾಪೂರ, ಹಳ್ಳೂರು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪಧಾನಿ ನರೇಂದ್ರ ಮೋದಿಯವರು … Continue reading ‘ಮೋದಿ’ ಬಂದ ಮೇಲೆ ಕೆಂದ್ರದಲ್ಲಿ ‘ಸಮ್ಮಿಶ್ರ ಸರ್ಕಾರ’ದ ಕಾಲ ಮುಗಿದಿದೆ: ಬಸವರಾಜ ಬೊಮ್ಮಾಯಿ