ಕಾಪು ಮಾರಿಗುಡಿ ದೇವಸ್ಥಾನಕ್ಕೆ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ನಾಗರ ಪಂಚಮಿಯ ದಿನವಾದಂತ ಇಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲದೇ ವಿಶೇಷ ಪೂಜೆಯನ್ನು ಸಲ್ಲಿಸಿದರು. ಇಂದು ಉಡುಪಿಯ ಕಾಪು ಮಾರಿಯಮ್ಮನ ದರ್ಶನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಭೇಟಿ ನೀಡಿದರು. ನಾಗರ ಪಂಚಮಿ ಪ್ರಯುಕ್ತ ಗಂಟಾ ನಾದ ಸೇವೆ ಹಾಗೂ ದೇವಿಗೆ ಸೀರೆಯನ್ನು ಶಾಸಕರು, ಪತ್ನಿ ರಂಜಿತಾ ರಾಧಾ, ಪುತ್ರ ವಿಹಾನ್ ಕಾರ್ಣಿಕ್ ಅರ್ಪಿಸಿದರು. ಈ ವೇಳೆ ಮಾತನಾಡಿದಂತ ಶಾಸಕ ಗೋಪಾಲಕೃಷ್ಣ ಬೇಳೂರು … Continue reading ಕಾಪು ಮಾರಿಗುಡಿ ದೇವಸ್ಥಾನಕ್ಕೆ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’ ಭೇಟಿ, ವಿಶೇಷ ಪೂಜೆ ಸಲ್ಲಿಕೆ