ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ: ಯಾರಿದು ಅಭಿಜಿತ್ ದಿಪ್ಕೆ? ಇಲ್ಲಿದೆ ಮಾಹಿತಿ | Cockroach Janata Party

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janata Party) ಎಕ್ಸ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. @CJP_2029 ಯೂಸರ್‌ನೇಮ್ ಹೊಂದಿರುವ ಈ ಪ್ರೊಫೈಲ್‌ಗೆ ಭೇಟಿ ನೀಡಿದಾಗ “Account Withheld” ಎಂದು ತೋರಿಸುತ್ತಿದ್ದು, ಕಾನೂನಾತ್ಮಕ ಬೇಡಿಕೆಯ ಮೇರೆಗೆ ಭಾರತದಲ್ಲಿ ಈ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತಿದೆ. https://twitter.com/abhijeet_dipke/status/2057380406618443930 ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇದರ ಹಿನ್ನೆಲೆ ಏನು? ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರ ಹುದ್ದೆಯ ಪದನಾಮಕ್ಕೆ … Continue reading ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ: ಯಾರಿದು ಅಭಿಜಿತ್ ದಿಪ್ಕೆ? ಇಲ್ಲಿದೆ ಮಾಹಿತಿ | Cockroach Janata Party