ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ ಗ್ರಾಮದ ತೆಂಗಿನ ಕಾಯಿ ವ್ಯಾಪಾರಿಯಾದ ರಾಜಣ್ಣ (ಲಿಂಗರಾಜು) ಅವರು ಸೋಮವಾರದಂದು ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ.
ತಕ್ಷಣವೇ ಅವರನ್ನು ಸ್ಥಳೀಯ ಶ್ರೀ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾದಂತೆ ಆಗಿದೆ.
ಆನ್ ಲೈನ್ ಉತ್ಪನ್ನಗಳಿಗೆ ರಿಲಯನ್ಸ್ ಲೋಗೋ, ಬ್ರ್ಯಾಂಡ್ ಬಳಸುವಂತಿಲ್ಲ: ದೆಹಲಿ ಹೈ ಕೋರ್ಟ್ ಆದೇಶ
BREAKING: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶ