ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೆನ್ನೆಯಿಂದ ಬೆಂಗಳೂರು ಸೇರಿದಂತೆ ರಾಜಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ, ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಎಲ್ಲಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ಬೀದೆ ಆನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
‘ಹಿಂದುತ್ವವಾದಿ’ಗಳಿಗೆ ಟಿಕೇಟ್ ತಪ್ಪಿಸಿ ‘BS ಯಡಿಯೂರಪ್ಪ’ ಮೋಸ ಮಾಡಿದ್ದರೆ : ಕೆ.ಎಸ್ ಈಶ್ವರಪ್ಪ
ಈ ಕುರಿತಂತೆ ಮಾಹಿತಿ ನೀಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ವಶಪಡಿಸಿಕೊಳ್ಳುವಂತೆ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದರು.
‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds
ಲೈಸೆನ್ಸ್ ಗನ್ ಗಳನ್ನು ಜಮಾ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಗನ್ ಹೊಂದಿರುವ ನಾಗರಿಕರು ಆಯಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಈ ಕುರಿತಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.