ರಾಜ್ಯದ ‘ಕಾಫಿ ತೋಟ’ದ ಮಾಲೀಕರ ಗಮನಕ್ಕೆ: ‘ಕಾಫಿ ಮಂಡಳಿ’ಯಿಂದ ‘ಸಹಾಯಧನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ಕಾಫಿ ಮಂಡಳಿ ವತಿಯಿಂದ ಕಾಫಿ ತೋಟದ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ ಕೆರೆ, ತೆರೆದ ಬಾವಿ, ರಿಂಗ್ ಬಾವಿ, ಸ್ಪ್ರಿಂಕ್ಲರ್ ಇರಿಗೇಷನ್, ಹನಿ ನೀರಾವರಿಗೆ-ವಾಟರ್ ಅಗ್‍ಮೆಂಟೇಷನ್, ಕಾಫಿಗೋಡೌನ್, ಕಾಫಿ ಕಣ, ಪಲ್ಪರ್ ಯುನಿಟ್, ಇಕೋ ಪಲ್ಪರ್, ಮೆಕಾನಿಕಲ್ ಡ್ರೈಯರ್, ಸೋಲಾರ್ ಟನೆಲ್ ಡ್ರೈಯರ್-ಕ್ವಾಲಿಟಿ ಅಪ್‍ಗ್ರೇಡೇಷನ್, ಬಿಳಿಕಾಂಡ ಕೊರಕದ ಹತೋಟಿಗಾಗಿ ನಾನ್ ವೋವನ್ ಪ್ಯಾಬ್ರಿಕ್ ರ್ಯಾಪಿಂಗ್ ಮೆಟಿರಿಯಲ್, ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಮತ್ತಿತರ ಕಾರ್ಯ ಚಟುವಟಿಕೆಗಳಿಗೆ ಸಹಾಯಧನದ ಯೋಜನೆಯನ್ನು … Continue reading ರಾಜ್ಯದ ‘ಕಾಫಿ ತೋಟ’ದ ಮಾಲೀಕರ ಗಮನಕ್ಕೆ: ‘ಕಾಫಿ ಮಂಡಳಿ’ಯಿಂದ ‘ಸಹಾಯಧನ’ಕ್ಕೆ ಅರ್ಜಿ ಆಹ್ವಾನ