BREAKING NEWS: ಕಾಫಿ ದೈತ್ಯ ಸ್ಟಾರ್ ಬಕ್ಸ್ ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ

ನವದೆಹಲಿ: ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್‌ಗೆ ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ ಹೊಸದಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ. BIGG NEWS: ಮುರಘಾಮಠದ ಶ್ರೀಗಳ ಬಂಧನ;‌ ಬಿಕೋ ಎನ್ನುತ್ತಿದೆ ಮಠದ ಆವರಣ   ಈ ಹಿಂದೆ ರೆಕಿಟ್ ಕಂಪನಿಯ ಸಿಇಒ ಲಕ್ಷ್ಮಣ್ ನರಸಿಂಹನ್ ಅವರು ಆಗಿದ್ದರು. ಪೆಪ್ಸಿಕೊವಿನ ಜಾಗತಿಕ ಮುಖ್ಯ ವಾಣಿಜ್ಯ ಅಧಿಕಾರಿಯಾಗಿಯೂ ಕೂಡ ಇವರು ಕಾರ್ಯ ನಿರ್ವಹಿಸಿದ್ದರು, ಇದೀಗ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್‌ಗೆ CEO ಆಗಿ ನೇಮಕವಾಗಿದ್ದಾರೆ. ಅಕ್ಟೋಬರ್ 1 … Continue reading BREAKING NEWS: ಕಾಫಿ ದೈತ್ಯ ಸ್ಟಾರ್ ಬಕ್ಸ್ ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ