ಚಿಕ್ಕಮಗಳೂರಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್: ಬೆಳೆಗಾರನ ಮೇಲೆ ಅಟ್ಯಾಕ್ ಮಾಡಿದ ಖದೀಮರು ಅರೆಸ್ಟ್

ಚಿಕ್ಕಮಗಳೂರು; ಜಿಲ್ಲೆಯಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್ ಆಗಿದೆ. ಕಾಫಿ ಕದಿಯುತ್ತಿದ್ದ ವೇಳೆಯಲ್ಲಿ ಬೆದರಿಸೋದಕ್ಕೆ ತೆರಳಿದಂತ ಬೆಳೆಗಾರನ ಮೇಲೆಯೇ ಅಟ್ಯಾಕ್ ಮಾಡಿ ಕಾಫಿ ಕಳ್ಳತನ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರೇಹಳ್ಳಿ ಗ್ರಾಮದಲ್ಲಿ ಕಾಫಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಾಫಿ ಬೆಳೆಗಾರ ಜಗನ್ನಾಥ ಶೆಟ್ಟಿ ಮೇಲೆ ದಾಳಿಯನ್ನು ಖದೀಮರು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅರೇಹಳ್ಳಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಆಧರಿಸಿ ಅರೇಹಳ್ಳಿ ಠಾಣೆಯ ಪೊಲೀಸರು ಶಾಹಿದ್ ಮುಬಾರಕ್, ಜಹೀರ್, ಸಾಗರ್, ಪ್ರಜ್ವಲ್ ಹಾಗೂ ಹಜೀಜ್ … Continue reading ಚಿಕ್ಕಮಗಳೂರಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್: ಬೆಳೆಗಾರನ ಮೇಲೆ ಅಟ್ಯಾಕ್ ಮಾಡಿದ ಖದೀಮರು ಅರೆಸ್ಟ್