ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

ಬೆಂಗಳೂರು: ನೈಜ ಜಗತ್ತಿನ ಸಮಸ್ಯೆಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು, ಪ್ರಮುಖ ಐಟಿ ಸಂಸ್ಥೆ ‘ಕಾಗ್ನಿಜೆಂಟ್‌’ ತನ್ನ ಪ್ರತಿಷ್ಠಿತ ‘ಟೆಕ್ನೋವರ್ಸ್ ಹ್ಯಾಕಥಾನ್ 2026’ಗೆ ಚಾಲನೆ ನೀಡಿದೆ. ಈ ಹಿಂದೆ ಪ್ರಾದೇಶಿಕ ಮಟ್ಟಕ್ಕೆ ಸೀಮಿತವಾಗಿದ್ದ ಈ ಸ್ಪರ್ಧೆಯು, ತನ್ನ ಮೂರನೇ ಆವೃತ್ತಿಯಲ್ಲಿ ರಾಷ್ಟ್ರೀಯ ಮಟ್ಟಕ್ಕೇರಿದೆ. ಭಾರತದಾದ್ಯಂತ 400ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿಂದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 20,000ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಹ್ಯಾಕಥಾನ್‌ನಲ್ಲಿ ಪಾಲ್ಗೊಂಡು ತಮ್ಮ ತಾಂತ್ರಿಕ … Continue reading ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ