BREAKING NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45 ಸ್ಥಳಗಳಲ್ಲಿ ಎನ್‌ಐಎ ದಾಳಿ | NIA raids

ತಮಿಳುನಾಡು: ಕೊಯಮತ್ತೂರಿನಲ್ಲಿ ಅಕ್ಟೋಬರ್ 23 ರಂದು ಕಾರಿನಲ್ಲಿ ಅಳವಡಿಸಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ತಮಿಳುನಾಡಿನ 45 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 23 ರಂದು ಬೆಳ್ಳಂಬೆಳಗ್ಗೆ ಕೊಯಮತ್ತೂರಿನ ಈಶ್ವರನ್‌ ದೇವಸ್ಥಾನದ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 29 ವರ್ಷದ ಜಮೀಶಾ ಮುಬಿನ್ ಸಾವನ್ನಪ್ಪಿದ್ದರು. ಎನ್‌ಐಎ ಅಧಿಕಾರಿಗಳು, ರಾಜ್ಯ ಪೊಲೀಸರೊಂದಿಗೆ ಸಮನ್ವಯದಲ್ಲಿ ಇಂದು ಮುಂಜಾನೆ ಕೊಟ್ಟಮೇಡು, ಪೊನ್ವಿಜಾ ನಗರ, ರತ್ನಪುರಿ ಮತ್ತು ಉಕ್ಕಡಂನಂತಹ ಪ್ರದೇಶಗಳಲ್ಲಿ ಆರೋಪಿಗಳಿಗೆ … Continue reading BREAKING NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45 ಸ್ಥಳಗಳಲ್ಲಿ ಎನ್‌ಐಎ ದಾಳಿ | NIA raids