BIGG NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : ಮುಂದುವರೆದ ತಮಿಳುನಾಡು ಪೊಲೀಸ್, ಎನ್ಐಎ ದಾಳಿ

ಚೆನ್ನೈ: ಕೊಯಮತ್ತೂರು ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಜ್ಯದಾದ್ಯಂತ ದಾಳಿಗಳನ್ನು ಮುಂದುವರೆಸಿವೆ. BIGG NEWS : ನವೆಂಬರ್ 6ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ಕಳೆದ ಹತ್ತು ದಿನಗಳಿಂದ ನಗರ ಮತ್ತು ಉಪನಗರಗಳಲ್ಲಿ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಸ್ಫೋಟದಲ್ಲಿ ಪರೋಕ್ಷವಾಗಿ ಭಾಗಿಯಾಗಿರುವ ಹಲವರ ಮೇಲೆ ಕಣ್ಣಿಡಲಾಗಿದೆ ಎಂದು ಕೊಯಮತ್ತೂರು ನಗರ ಪೊಲೀಸ್ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ. ಸ್ಫೋಟದಲ್ಲಿ ಭಾಗಿಯಾಗಿರುವ ಏಳು ಮಂದಿ … Continue reading BIGG NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : ಮುಂದುವರೆದ ತಮಿಳುನಾಡು ಪೊಲೀಸ್, ಎನ್ಐಎ ದಾಳಿ