ರಾಜ್ಯದಲ್ಲಿ ನವೆಂಬರ್ ಅಂತ್ಯದಿಂದ ಡಿಸೆಂಬರ್ ತಿಂಗಳವರೆಗೆ ಅಧಿಕ ಚಳಿ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ನವೆಂಬರ್ ಅಂತ್ಯದಿಂದ ಡಿಸೆಂಬರ್ ತಿಂಗಳ ವರೆಗೆ ರಾಜ್ಯದಲ್ಲಿ ಅಧಿಕ ಚಳಿ ಇರುತ್ತದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 8 ರಿಂದ 10 ಡಿಗ್ರಿ ಉಷ್ಣಾಂಶ ಇರಬಹುದು. ಬೆಂಗಳೂರಿನಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೂ ಶೀತದ ವಾತವರಣ … Continue reading ರಾಜ್ಯದಲ್ಲಿ ನವೆಂಬರ್ ಅಂತ್ಯದಿಂದ ಡಿಸೆಂಬರ್ ತಿಂಗಳವರೆಗೆ ಅಧಿಕ ಚಳಿ : ಹವಾಮಾನ ಇಲಾಖೆ ಮಾಹಿತಿ