BIGG NEWS : ಕೊರೊನಾಗೆ ಡೋಂಟ್ ಕೇರ್ : ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಮರೆತ ಜನ : ಬೆಂಗಳೂರಿನಲ್ಲಿ ವಸೂಲಾದ ದಂಡ ಎಷ್ಟು ಗೊತ್ತೇ..?

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ವಿಧಿಸಲಾಗಿದ್ದು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೌದು, ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಜನರು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇನ್ನೂ, ಬೆಂಗಳೂರಿನಲ್ಲಿ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಪಾಡದೇ ಇದ್ದವರ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದು, 1541 ಪ್ರಕರಣ ದಾಖಲಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದ 1515 ಮಂದಿ … Continue reading BIGG NEWS : ಕೊರೊನಾಗೆ ಡೋಂಟ್ ಕೇರ್ : ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಮರೆತ ಜನ : ಬೆಂಗಳೂರಿನಲ್ಲಿ ವಸೂಲಾದ ದಂಡ ಎಷ್ಟು ಗೊತ್ತೇ..?