ಬಿಗ್ ನ್ಯೂಸ್ : ರಾಜ್ಯದಲ್ಲಿ ನ.17ರಿಂದ ಕಾಲೇಜುಗಳಲ್ಲಿ Offline & Online ತರಗತಿಗಳು ಪ್ರಾರಂಭ

ಮೈಸೂರು : ಕೋವಿಡ್ 19 ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲೇಜುಗಳಲ್ಲಿ ನವೆಂಬರ್ 17 ರಿಂದ Offline & Online ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿದ್ದು, ಕೆಲ ಮಾರ್ಗಸೂಚಿಗಳನ್ನು ನೀಡಿವೆ. ಸರ್ಕಾರದ ಸಾಮಾನ್ಯ ಮಾರ್ಗಸೂಚಿಗಳ ಅನ್ವಯ ಕಾಲೇಜಿನ ಸಂಪೂರ್ಣ ಕಟ್ಟಡ. ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿ ಕಡ್ಡಾಯವಾಗಿ ಮೂರು ದಿನಗಳ ಮುಂಚೆ Covid-19 (RTPCR) ಪರೀಕ್ಷೆ … Continue reading ಬಿಗ್ ನ್ಯೂಸ್ : ರಾಜ್ಯದಲ್ಲಿ ನ.17ರಿಂದ ಕಾಲೇಜುಗಳಲ್ಲಿ Offline & Online ತರಗತಿಗಳು ಪ್ರಾರಂಭ