ನಾಳೆಯಿಂದ ರಾಜ್ಯದಲ್ಲಿ ಕಾಲೇಜು ಆರಂಭ : ವಿದ್ಯಾರ್ಥಿ/ಮೇಸ್ಟ್ರುಗಳು ಏನು ಮಾಡಬೇಕು? ಏನು ಮಾಡಬಾರ್ದು? ಇಲ್ಲಿದೆ ಮಾಹಿತಿ

ಬೆಂಗಳೂರು : ನವೆಂಬರ್ 17ರಿಂದ ಅಂದ್ರೆ ನಾಳೆಯಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದ ಮುಚ್ಚಲ್ಪಟ್ಟಿದ್ದಂತ ಕಾಲೇಜುಗಳನ್ನು ಆರಂಭಗೊಳ್ಳಲಿವೆ. ಇಂತಹ ಕಾಲೇಜುಗಳು ಅನುಸರಿಸಬೇಕಾದಂತ ಮಾರ್ಗಸೂಚಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಈಗಾಗಲೇ ತಿಳಿಸಿತ್ತು. ಇಂತಹ ಮಾರ್ಗಸೂಚಿ ಕ್ರಮಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಅವರು ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ … Continue reading ನಾಳೆಯಿಂದ ರಾಜ್ಯದಲ್ಲಿ ಕಾಲೇಜು ಆರಂಭ : ವಿದ್ಯಾರ್ಥಿ/ಮೇಸ್ಟ್ರುಗಳು ಏನು ಮಾಡಬೇಕು? ಏನು ಮಾಡಬಾರ್ದು? ಇಲ್ಲಿದೆ ಮಾಹಿತಿ