Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಊಟ-ತಿಂಡಿ ದರ ಶೇ.60 ರಷ್ಟು ಏರಿಕೆ | Hotel price hike

ಇರಾನ್‌ನಲ್ಲಿ 87 ದಿನಗಳ ಇಂಟರ್ನೆಟ್ ಬ್ಲ್ಯಾಕೌಟ್‌ಗೆ ಮುಕ್ತಿ: ಜಾಗತಿಕ ಅಂತರ್ಜಾಲ ಸಂಪರ್ಕ ಮರುಸ್ಥಾಪನೆಗೆ ಅಧ್ಯಕ್ಷ ಪೆಜೆಶ್ಕಿಯಾನ್ ಆದೇಶ!

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬುಲೆರೋ, ಬೈಕ್ ನಡುವೆ ಭೀಕರ ಅಪಘಾತ: ಡಿಕ್ಕಿ ರಬಸಕ್ಕೆ ದೇಹದಿಂದಲೇ ಬೇರ್ಪಟ್ಟ ರುಂಡ
KARNATAKA

BREAKING: ಬುಲೆರೋ, ಬೈಕ್ ನಡುವೆ ಭೀಕರ ಅಪಘಾತ: ಡಿಕ್ಕಿ ರಬಸಕ್ಕೆ ದೇಹದಿಂದಲೇ ಬೇರ್ಪಟ್ಟ ರುಂಡ

By ವಸಂತ ಬಿ ಈಶ್ವರಗೆರೆ

ವಿಜಯಪುರ: ಜಿಲ್ಲೆಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ರುಂಡ ದೇಹದಿಂದಲೇ ಬೇರ್ಪಟ್ಟಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಜಕ್ಕೇರ ತಾಂಡಾದ ವಜ್ರಮುನಿ ಚೌವ್ಹಾಣ್ ಎಂಬಾತ ರುಂಡವೇ ದೇಹದಿಂದ ಬೇರ್ಪಟ್ಟಿದೆ.

ವಿಜಯಪುರಕ್ಕೆ ಕಬ್ಬು ಕಟಾವು ಮಾಡೋದಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬುಲೆರೋ ವಾಹನ ಡಿಕ್ಕಿಯಾದ ರಭಸಕ್ಕೆ ವಜ್ರಮುನಿ ದೇಹದಿಂದಲೇ ರುಂಡ ಹಾರಿ ಬೇರ್ಪಟ್ಟಿದೆ. ಸ್ಥಳಕ್ಕೆ ಆಗಮಿಸಿದಂತ ಬಸವನಬಾಗೇವಾಡಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

BREAKING: JEE ಮೇನ್ ಸೆಷನ್ 1ರ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿಕೊಳ್ಳಿ | JEE Mains Admit Card 2025

‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್

Share. Facebook Twitter LinkedIn WhatsApp Email

Related Posts

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಊಟ-ತಿಂಡಿ ದರ ಶೇ.60 ರಷ್ಟು ಏರಿಕೆ | Hotel price hike

1 Min Read

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

1 Min Read

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

2 Mins Read
Recent News

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಊಟ-ತಿಂಡಿ ದರ ಶೇ.60 ರಷ್ಟು ಏರಿಕೆ | Hotel price hike

ಇರಾನ್‌ನಲ್ಲಿ 87 ದಿನಗಳ ಇಂಟರ್ನೆಟ್ ಬ್ಲ್ಯಾಕೌಟ್‌ಗೆ ಮುಕ್ತಿ: ಜಾಗತಿಕ ಅಂತರ್ಜಾಲ ಸಂಪರ್ಕ ಮರುಸ್ಥಾಪನೆಗೆ ಅಧ್ಯಕ್ಷ ಪೆಜೆಶ್ಕಿಯಾನ್ ಆದೇಶ!

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ಅಮೆರಿಕ ಜೊತೆಗಿನ ಮಾತುಕತೆ: ಹಲವು ವಿಷಯಗಳಲ್ಲಿ ಒಮ್ಮತ ಮೂಡಿದ್ದರೂ ಸದ್ಯಕ್ಕಿಲ್ಲ ‘ಶಾಂತಿ ಒಪ್ಪಂದ’ ಎಂದ ಇರಾನ್!

State News
KARNATAKA

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಊಟ-ತಿಂಡಿ ದರ ಶೇ.60 ರಷ್ಟು ಏರಿಕೆ | Hotel price hike

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (ಕಮರ್ಷಿಯಲ್) ಸಿಲಿಂಡರ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಬರುವ ದಿನಗಳಲ್ಲಿ ಹೋಟೆಲ್‌ ತಿಂಡಿ…

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.