BREAKING: ಬುಲೆರೋ, ಬೈಕ್ ನಡುವೆ ಭೀಕರ ಅಪಘಾತ: ಡಿಕ್ಕಿ ರಬಸಕ್ಕೆ ದೇಹದಿಂದಲೇ ಬೇರ್ಪಟ್ಟ ರುಂಡ

ವಿಜಯಪುರ: ಜಿಲ್ಲೆಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ರುಂಡ ದೇಹದಿಂದಲೇ ಬೇರ್ಪಟ್ಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಜಕ್ಕೇರ ತಾಂಡಾದ ವಜ್ರಮುನಿ ಚೌವ್ಹಾಣ್ ಎಂಬಾತ ರುಂಡವೇ ದೇಹದಿಂದ ಬೇರ್ಪಟ್ಟಿದೆ. ವಿಜಯಪುರಕ್ಕೆ ಕಬ್ಬು ಕಟಾವು ಮಾಡೋದಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬುಲೆರೋ ವಾಹನ ಡಿಕ್ಕಿಯಾದ ರಭಸಕ್ಕೆ ವಜ್ರಮುನಿ ದೇಹದಿಂದಲೇ … Continue reading BREAKING: ಬುಲೆರೋ, ಬೈಕ್ ನಡುವೆ ಭೀಕರ ಅಪಘಾತ: ಡಿಕ್ಕಿ ರಬಸಕ್ಕೆ ದೇಹದಿಂದಲೇ ಬೇರ್ಪಟ್ಟ ರುಂಡ