BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ … Continue reading BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ