ಮಹಿಳೆಗೆ ಕಪಾಳ ಮೋಕ್ಷ : ಸಚಿವ ವಿ.ಸೋಮಣ್ಣಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಗುಂಡ್ಲುಪೇಟೆಯಲ್ಲಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ನೀಡಿದೆ. ವಿ ಸೋಮಣ್ಣ ಅವರು ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ಮಹಿಳೆಯೊಬ್ಬರು ಮನವಿ ಪತ್ರ ಸಲ್ಲಿಸಲು ಬರುತ್ತಿದ್ದ ಸಂದರ್ಭದಲ್ಲಿ ಕೋಪಗೊಂಡು ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. … Continue reading ಮಹಿಳೆಗೆ ಕಪಾಳ ಮೋಕ್ಷ : ಸಚಿವ ವಿ.ಸೋಮಣ್ಣಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ದೂರು