BIGG NEWS: ಇವತ್ತು ಬಂದು ಮಂತ್ರಿ ಆಗು ಅಂದರೆ ಇವತ್ತೆ ಆಗುತ್ತೇನೆ; ಇದೆಲ್ಲ ನನ್ನ ಕೈಯಲ್ಲಿ ಇಲ್ಲ- ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಂತ್ರಿ ಸ್ಥಾನ ನೀಡದಿದ್ದಕ್ಕೆ ನೀವು ಅಸಮಾಧಾನಗೊಂಡಿದ್ದಾರಾ? ಇದಕ್ಕಾಗಿಯೇ ಸದನಕ್ಕೆ ಹಾಜರಾಗುತ್ತಿಲ್ಲವಾ ಎಂವ ಪ್ರಶ್ನೆ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರನ್ನು ಕೇಳಬೇಕು. ನನ್ನನ್ನು ಕೇಳಿದರೆ ನಾನು ಏನು ಹೇಳುವುದಕ್ಕೆ ಆಗುತ್ತದೆ ಎಂದರು.  BIGG NEWS: ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು; ಡಿಕೆಶಿ ಖಡಕ್ ವಾರ್ನಿಂಗ್   ಇವತ್ತು ಬಂದು ಮಂತ್ರಿ ಆಗು ಅಂದರೆ ಇವತ್ತೆ … Continue reading BIGG NEWS: ಇವತ್ತು ಬಂದು ಮಂತ್ರಿ ಆಗು ಅಂದರೆ ಇವತ್ತೆ ಆಗುತ್ತೇನೆ; ಇದೆಲ್ಲ ನನ್ನ ಕೈಯಲ್ಲಿ ಇಲ್ಲ- ಈಶ್ವರಪ್ಪ ಪ್ರತಿಕ್ರಿಯೆ