ನವದೆಹಲಿ: ‘ನಯಾ ಭಾರತ್’ ವಿಶೇಷ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆಗಳು ಭಾರಿ ವಿವಾದಕ್ಕೆ ಕಾರಣವಾದ ಕೆಲವು ದಿನಗಳ ನಂತರ ಹಾಸ್ಯನಟ ಕುನಾಲ್ ಕಮ್ರಾ ಅವರು ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಏಕನಾಥ್ ಶಿಂಧೆ ಜೋಕ್ ವಿವಾದ: ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು.