BIGG NEWS: ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಸ್ಥಿತಿ ಚಿಂತಾಜನಕ; ವೆಂಟಿಲೇಟರ್‌ನಲ್ಲೇ ಚಿಕಿತ್ಸೆ

ನವದೆಹಲಿ: ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಅವರ ಆರೋಗ್ಯವು ಸುಧಾರಿಸುವ ಲಕ್ಷಣಗಳನ್ನು ಕಾಣುತ್ತಿಲ್ಲ. ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ವೆಂಟಿಲೇಟರ್‌ ನಲ್ಲೇ ಚಿಕಿತ್ಸೆ ಮುಂದುವರೆದಿದೆ. ಆಗಸ್ಟ್ 10 ರಂದು ಜಿಮ್‌ ಮಾಡುವಾಗ ಹೃದಯಾಘಾತದಿಂದ ಅಸ್ವಸ್ಥಗೊಂಡಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. BIGG NEWS: ಉಡುಪಿ ಬ್ರಹ್ಮಗಿರಿ ಸರ್ಕಲ್‌ ನಲ್ಲಿ ಭಾರಿ ಹೈಡ್ರಾಮಾ; ಸರ್ಕಲ್‌ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ನಗರಸಭೆಗೆ ಪತ್ರ   ರಾಜು ಶ್ರೀವಾಸ್ತವ್‌ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಹೃದಯಾಘಾತದಿಂದ … Continue reading BIGG NEWS: ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಸ್ಥಿತಿ ಚಿಂತಾಜನಕ; ವೆಂಟಿಲೇಟರ್‌ನಲ್ಲೇ ಚಿಕಿತ್ಸೆ