BIGG BREAKING NEWS : ಹಾಸ್ಯನಟ ರಾಜು ಶ್ರೀವಾಸ್ತವ ಇನ್ನಿಲ್ಲ | Comedian Raju Srivastava passes away

ದೆಹಲಿ :  ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆ ನೋವು ಮತ್ತು ಕುಸಿದು ಬಿದ್ದ ನಂತರ ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. Comedian Raju Srivastava passes away in Delhi at the age of 58, confirms his family. He was … Continue reading BIGG BREAKING NEWS : ಹಾಸ್ಯನಟ ರಾಜು ಶ್ರೀವಾಸ್ತವ ಇನ್ನಿಲ್ಲ | Comedian Raju Srivastava passes away