BREAKING: ಖ್ಯಾತ ಹಾಸ್ಯ ಕಲಾವಿಧೆ ಸುಧಾ ಬರಗೂರು ಪತಿ ಜಯಪ್ರಕಾಶ್ ಬರಗೂರು ವಿಧಿವಶ

ಬೆಂಗಳೂರು: ಕನ್ನಡದ ಪ್ರಖ್ಯಾತ ವಾಗ್ಮಿ, ಹಾಸ್ಯ ಕಲಾವಿಧೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು (67) ಅವರು ಅನಾರೋಗ್ಯದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಬರಗೂರು ನಿಧನರಾಗಿದ್ದಾರೆ. ಅಂದಹಾಗೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಂತ ಜಯಪ್ರಕಾಶ್ ಬರಗೂರು ಜಯದೇವ ಆಸ್ಪತ್ರೆಗೆ ದಾಖಲಾಗಿ ಕೆಲ ವರ್ಷಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. … Continue reading BREAKING: ಖ್ಯಾತ ಹಾಸ್ಯ ಕಲಾವಿಧೆ ಸುಧಾ ಬರಗೂರು ಪತಿ ಜಯಪ್ರಕಾಶ್ ಬರಗೂರು ವಿಧಿವಶ