ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮಡೆನೂರು ಮನು ಬಂಧನವಾಗಿತ್ತು. ಅವರನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿದ್ದಂತ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ಪರಪ್ಪನ ಅಗ್ರಹಾರದಿಂದ ಮಡೆನೂರು ಮನು ಬಿಡುಗಡೆಯಾಗಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದರ್ಶನ್, ಶಿವರಾಜ್ ಕುಮಾರ್ ಹಾಗೂ ಧ್ರುವ … Continue reading ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್