ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಅಭಾವ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG) ತೀವ್ರ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, ಕೂಡಲೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಹೋಟೆಲ್ ಉದ್ಯಮಕ್ಕೆ ಹೊಡೆತ ಪೆಟ್ರೋಲಿಯಂ ಸಚಿವಾಲಯವು ಗೃಹ ಬಳಕೆಯ ಎಲ್‌ಪಿಜಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಇತ್ತೀಚೆಗೆ ಆದೇಶ … Continue reading ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಅಭಾವ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ