ವಾಣಿಜ್ಯ ತೆರಿಗೆ ಇಲಾಖೆ ನೊಟೀಸ್: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಹೈಲೈಟ್ಸ್
ಬೆಂಗಳೂರು: ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರಗಳ ಮುಖ್ಯಾಂಶಗಳು ಈ ಕೆಳಗಿನಂತಿದೆ. • ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. • ʻಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ … Continue reading ವಾಣಿಜ್ಯ ತೆರಿಗೆ ಇಲಾಖೆ ನೊಟೀಸ್: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed