ಬೆಂಗಳೂರಲ್ಲಿ 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಾಣಿಜ್ಯ ತೆರಿಗೆಗೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಮೇಲ್ಮನವಿ ಆದೇಶ ನೀಡಲು 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರದ ವಕೀಲ ಡಿ.ಹೆಚ್ ಗುರುಪ್ರಸಾದ್ ಎಂಬುವರು ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತ ಮೇಲ್ಮನವಿ ಆದೇಶ ತಮ್ಮ ಪರವಾಗಿ ನೀಡಲು ಕೋರಿದ್ದರು. ಇದಕ್ಕೆ ಬೆಂಗಳೂರಿನ ಶಾಂತಿನಗರದ ಎಜಿಒ ಜೆಸಿಸಿಟಿ ಅಪೀಲ್-6 ರಾಮಾನುಜ ಎಂಬುವರಿಗೆ ತಿಳಿಸಿದ್ದರು. ದೂರುದಾರರು ಪರವಾಗಿ ಮೇಲ್ಮನವಿ ಆದೇಶ ನೀಡಲು ಎಜಿಒ ರಾಮಾನುಜ ಅವರು … Continue reading ಬೆಂಗಳೂರಲ್ಲಿ 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ