ಆರೋಗ್ಯ ವಿಮೆ ಕೊಡದ ಆದಿತ್ಯಾ ಬಿರ್ಲಾ ವಿಮಾ ಕಂಪನಿಗೆ ದಂಡ ವಿಧಿಸಿ, ಪರಿಹಾರ ನೀಡಲು ಆಯೋಗ ಆದೇಶ

ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯಾ ಬಿರ್ಲಾ ವಿಮಾ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಧಾರವಾಡದ ಮುರಗಾಮಠದ ಹತ್ತಿರದ ನಿವಾಸಿ ಸ್ಥಳೀಯ ವಕೀಲರಾದ ಚೇತನಕುಮಾರ ಈಟಿರವರು ರೂ.23,999 ಹಣಕೊಟ್ಟು ಹೊಸ ಮೊಬೈಲನ್ನು ಬಜಾಜ್ ಫೈನಾನ್ಸ್ ಕಂಪನಿಯಲ್ಲಿ ಲೋನ್ ಮಾಡಿ ಖರೀದಿಸಿದ್ದರು. ಆ ಮೊಬೈಲನ್ನು ಆದಿತ್ಯಾ ಬಿರ್ಲಾ ವಿಮಾ ಕಂಪನಿಯಲ್ಲಿ ರೂ.1 ಲಕ್ಷಕ್ಕೆ ಗ್ರೂಪ್ ಹೆಲ್ತ್ ವಿಮೆಯನ್ನು ಮಾಡಿಸಿದ್ದರು. ದಿ:23/02/2023 ರಂದು ದೂರುದಾರರು ತಮ್ಮ ಮನೆಯಲ್ಲಿ ಅಕಸ್ಮಾತಾಗಿ ಬಿದ್ದು … Continue reading ಆರೋಗ್ಯ ವಿಮೆ ಕೊಡದ ಆದಿತ್ಯಾ ಬಿರ್ಲಾ ವಿಮಾ ಕಂಪನಿಗೆ ದಂಡ ವಿಧಿಸಿ, ಪರಿಹಾರ ನೀಡಲು ಆಯೋಗ ಆದೇಶ