ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಗಣೇಶೋತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಮೀಷನರ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ವಹಿಸಲು ಡಿಸಿಪಿ, ಎಸಿಪಿಗಳ ಜೊತೆ ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಎಲ್ಲಾ … Continue reading ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ