ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್
ಮಂಡ್ಯ : ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಶಾಸಕ ಎಂ.ಶ್ರೀನಿವಾಸ್ ಗುರುವಾರ ಹೇಳಿದರು. ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಆರ್.ಕೆ. ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಡ್ಯ ಕರ್ನಾಟಕ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಬಿ.ರಾಮಕೃಷ್ಣ ಪ್ರಶಸ್ತಿ – 2026 ಪ್ರಧಾನ ಮಾಡಿ ಅವರು ಮಾತನಾಡಿದರು. ದೇಶಿಯ ಸಂಸ್ಕೃತಿಯಾದ ನಾಡಿನ ಕಲೆ, ಸಾಹಿತ್ಯ, ಜಾನಪದ ಸೊಗಡಿನ ಬಗ್ಗೆ ಗ್ರಾಮೀಣ ಪ್ರದೇಶಗಳ ಯುವಕರಲ್ಲಿ ಕಣ್ಮರೆಯಾಗುತ್ತಿದ್ದು, ಹೀಗಾಗಿ ಮಕ್ಕಳಿಗೆ ಹೆಚ್ಚು ಹೆಚ್ಚು ಅಧ್ಯಯನ … Continue reading ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed