ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ … Continue reading ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್