BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಲಗಾಮು ಹಾಕಲು ADGP ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹತದಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕೈದಿಗಳಿಗೆ ಲಗಾಮು ಹಾಕಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆಯನ್ನು ಮಾಡಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ … Continue reading BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಲಗಾಮು ಹಾಕಲು ADGP ನೇತೃತ್ವದಲ್ಲಿ ಸಮಿತಿ ರಚನೆ