ಇ-ಸ್ವತ್ತು ಸುಧಾರಣೆಗೆ ಸಮಿತಿ ರಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸರ್ಕಾರ ಈ ವರ್ಷದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದ ನಂತರ ನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಬಂಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಈ ಅಂಶವನ್ನು … Continue reading ಇ-ಸ್ವತ್ತು ಸುಧಾರಣೆಗೆ ಸಮಿತಿ ರಚನೆ: ಸಚಿವ ಪ್ರಿಯಾಂಕ್ ಖರ್ಗೆ