ಏ.12ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ
ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಏಪ್ರಿಲ್ 12 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತಿದೆ. ಏಪ್ರಿಲ್ ಮೊದಲ ವಾರದಲ್ಲಿ ಪ್ರವೇಶ ಪತ್ರವನ್ನು ಅಲ್ಪಸಂಖಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮೇಲಿನಹನಸವಾಡಿ ಪ್ರಾಂಶುಪಾಲರ ದೂ.ಸಂ: 9483623537, ಭದ್ರಾವತಿ ದೊಡ್ಡೇರಿ ಅಲ್ಪಸಂಖ್ಯಾತರ ಮೊರಾರ್ಜಿ … Continue reading ಏ.12ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ
Copy and paste this URL into your WordPress site to embed
Copy and paste this code into your site to embed