CUET UG 2022 Result: ಸೆ.15 ರೊಳಗೆ ʻಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆʼಯ ಫಲಿತಾಂಶ ಪ್ರಕಟಿಸಲಾಗುವುದು: UGC

ದೆಹಲಿ: ಪದವಿಪೂರ್ವ ವಿದ್ಯಾರ್ಥಿಗಳ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆಯ (CUET UG) ಪರೀಕ್ಷೆಯ ಫಲಿತಾಂಶವನ್ನು ಸೆಪ್ಟೆಂಬರ್ 15 ರೊಳಗೆ ಪ್ರಕಟಿಸುವ ನಿರೀಕ್ಷೆಯಿದೆ ಎಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೇಶ್ ಕುಮಾರ್ ಇಂದು ತಿಳಿಸಿದ್ದಾರೆ “ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) CUET-UG ಫಲಿತಾಂಶಗಳನ್ನು ಸೆಪ್ಟೆಂಬರ್ 15 ರೊಳಗೆ ಅಥವಾ ಸಾಧ್ಯವಾದರೆ ಒಂದೆರಡು ದಿನಗಳ ಮುಂಚೆಯೇ ಪ್ರಕಟಿಸುವ ನಿರೀಕ್ಷೆಯಿದೆ. ಭಾಗವಹಿಸುವ ಎಲ್ಲಾ ವಿಶ್ವವಿದ್ಯಾನಿಲಯಗಳು CUET-UG ಸ್ಕೋರ್ ಆಧರಿಸಿ UG ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ತಮ್ಮ ವೆಬ್ ಪೋರ್ಟಲ್‌ಗಳನ್ನು … Continue reading CUET UG 2022 Result: ಸೆ.15 ರೊಳಗೆ ʻಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆʼಯ ಫಲಿತಾಂಶ ಪ್ರಕಟಿಸಲಾಗುವುದು: UGC