Commonwealth Games Breaking news: ಮಹಿಳೆಯರ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ | Mirabai Chanu Women’s Weightlifting:

ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಮೀರಾಬಾಯಿ ಚಾನು ಅದ್ಭುತ ಸಾಧನೆ ಮಾಡಿದ್ದಾರೆ. ಮೀರಾಬಾಯಿ ಚಾನು ಮಹಿಳೆಯರ ವೇಟ್ ಲಿಫ್ಟಿಂಗ್ ನಲ್ಲಿ ಅವರು ದೇಶಕ್ಕೆ ಮೊದಲ ಚಿನ್ನದ ಪದಕವನ್ನು ನೀಡಿದರು. ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದ ಎರಡನೇ ದಿನ ಮೀರಾಬಾಯಿ ಚಾನು 49 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ನೀಡಿದ್ದಾರೆ. ಅವರು ಸ್ನ್ಯಾಚ್ನಲ್ಲಿ ಅತಿ ಹೆಚ್ಚು 88 ಕೆಜಿ ಎತ್ತುವ ಮೂಲಕ ದಾಖಲೆ ನಿರ್ಮಿಸಿದರೆ, ಕ್ಲೀನ್ ಮತ್ತು ಜರ್ಕ್ನಲ್ಲಿ, ಅವರು ಮೊದಲ ಪ್ರಯತ್ನದಲ್ಲಿ 109 … Continue reading Commonwealth Games Breaking news: ಮಹಿಳೆಯರ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ | Mirabai Chanu Women’s Weightlifting: