ಗಮನಿಸಿ: ಸಮುದಾಯ ಆಧಾರಿತ ತರಬೇತಿ ಯೋಜನೆ ಅರ್ಜಿ ಆಹ್ವಾನ

ಚಿತ್ರದುರ್ಗ : 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಏಳಿಗೆಗಾಗಿ ಸಮುದಾಯ ಆಧಾರಿತ ತರಬೇತಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೆöÊವಿಂಗ್, ಡ್ರೋನ್ ಚಾಲನೆ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ … Continue reading ಗಮನಿಸಿ: ಸಮುದಾಯ ಆಧಾರಿತ ತರಬೇತಿ ಯೋಜನೆ ಅರ್ಜಿ ಆಹ್ವಾನ