JOBS ALEART: B.sc Nursing ಆದವರಿಗೆಸಿಹಿ ಸುದ್ದಿ-ಸಮುದಾಯ ಆರೋಗ್ಯ ಅಧಿಕಾರಿ 1048 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಸಾರ್ವತ್ರಿಕ ಆರೋಗ್ಯ ಪಾಲನೆಯಡಿ(ಯುಹೆಚ್‌ಸಿ) ಸಮಗ್ರ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗಳನ್ನು (ಸಿಪಿಹೆಚ್‌ಸಿ) ಆಯುಷ್ಮಾನ್ ಭಾರತ- ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಮುಖೇನ ನೀಡಲು ಉದ್ದೇಶಿಸಿಸಲಾಗಿದೆ. ಈ ಕೇಂದ್ರಗಳ ಸಮಾಜದ ಎಲ್ಲಾ ವರ್ಗಕ್ಕೆ ಸಾಕಷ್ಟು ಪ್ರಮಾಣದ ಆರೋಗ್ಯ ರಕ್ಷಣಾ ಸೇವೆಗಳನ್ನು ಮುಟ್ಟಲು ಪೂರಕವಾದ ಅನುಷ್ಠಾನ ಕ್ರಮಗಳನ್ನು ರೂಪಿಸಿದೆ. ಸಮುದಾಯವು ಗರಿಷ್ಟ ಪ್ರಮಾಣದಲ್ಲಿ ಉಚಿತ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗಳನ್ನು ಖಾತ್ರಿಪಡಿಸುವುದು ಹಾಗೂ ಕುಟುಂಬಗಳು ಆರೋಗ್ಯ ರಕ್ಷಣೆಗೆ ಖರ್ಚು ಮಾಡುತ್ತಿರುವ ಸ್ವಂತ ಹಣದ ಪ್ರಮಾಣವನ್ನು ತಗ್ಗಿಸುವುದಾಗಿದೆ. ಸಮುದಾಯದ ಮನೆಬಾಗಿಲಿಗೆ … Continue reading JOBS ALEART: B.sc Nursing ಆದವರಿಗೆಸಿಹಿ ಸುದ್ದಿ-ಸಮುದಾಯ ಆರೋಗ್ಯ ಅಧಿಕಾರಿ 1048 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ