BIGG NEWS : ‘ಮಹಿಳೆಗೆ ಕಪಾಳಮೋಕ್ಷ’ : ಸಚಿವ ವಿ. ಸೋಮಣ್ಣ ವಿರುದ್ಧ ದೂರು ದಾಖಲು |V.Somanna

ಬೆಂಗಳೂರು: ನಿನ್ನೆ ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದಂತ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವೀಡಿಯೋ ಸಖತ್ ವೈರಲ್ ಆಗಿತ್ತು. ಈ ಬಳಿಕ ಮಹಿಳೆಯ ಕ್ಷಮೆ ಕೇಳಿದಂತ ಘಟನೆ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ವಿ.ಸೋಮಣ್ಣ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದೆ. ವಿ.ಸೋಮಣ್ಣ ಅವರು ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ. ವಸತಿ … Continue reading BIGG NEWS : ‘ಮಹಿಳೆಗೆ ಕಪಾಳಮೋಕ್ಷ’ : ಸಚಿವ ವಿ. ಸೋಮಣ್ಣ ವಿರುದ್ಧ ದೂರು ದಾಖಲು |V.Somanna