ಜಪಾನ್, ದಕ್ಷಿಣ ಕೊರಿಯಾದ ಕಂಪನಿಗಳಿಂದ ₹6,450 ಕೋಟಿ ಹೂಡಿಕೆ; 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು … Continue reading ಜಪಾನ್, ದಕ್ಷಿಣ ಕೊರಿಯಾದ ಕಂಪನಿಗಳಿಂದ ₹6,450 ಕೋಟಿ ಹೂಡಿಕೆ; 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ