ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಕಂಪನಿಗಳಿಗೆ ಆಹ್ವಾನ

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಜನವರಿ-ಫೆಬ್ರವರಿ 2026 ರಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿವೆ. ಸಚಿವರಾದ ಶರಣಪ್ರಕಾಶ್‌ ಪಾಟೀಲ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ … Continue reading ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಕಂಪನಿಗಳಿಗೆ ಆಹ್ವಾನ