ಅನುಕಂಪದ ನೇಮಕಾತಿ ಪತ್ರ, KSRTC ಮೃತ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದು ಅನುಕಂಪದ ಆಧಾರದ ಮೇಲೆ ಕರಾಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಅಲ್ಲದೇ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ಹಾಗೂ ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್ಸುಗಳ ಉದ್ಘಾಟನೆಯನ್ನು ಮಾಡಿದರು. ಇಂದು, ಕರ್ನಾಟಕ … Continue reading ಅನುಕಂಪದ ನೇಮಕಾತಿ ಪತ್ರ, KSRTC ಮೃತ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ