‘ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ

ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ. ಈ ಸಂಬಂಧ ಪ್ರಕರಣವೊಂದರ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎ … Continue reading ‘ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ