ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಕೆಲವು ಅರಣ್ಯದೊಳಗೆ ಹಾಡಿಗಳಿದ್ದು, ಇಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳು ಸಾಕಿರುವ ಜಾನುವಾರುಗಳು ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳೆದ ಜೂನ್ ನಲ್ಲಿ ಪ್ರತಿಕಾರಕ್ಕಾಗಿ ದನಕ್ಕೆ ಹಾಕಿದ್ದ ವಿಷದಿಂದ 5 ಹುಲಿಗಳು ಮೃತಪಟ್ಟಿದ್ದವು, ಈ ತಿಂಗಳ ಆದಿಯಲ್ಲೇ ಮತ್ತೊಂದು ಹುಲಿ ವಿಷಪ್ರಾಶನದಿಂದ ಮೃತಪಟ್ಟಿದೆ. ಹಾಡಿಯ ಜನರು ಹತಾಶರಾಗಿ, ಪ್ರತಿಕಾರಕ್ಕಾಗಿ ವಿಷ ಹಾಕುವುದನ್ನು … Continue reading ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಸಚಿವ ಈಶ್ವರ ಖಂಡ್ರೆ