ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಶನಿವಾರ ರಾತ್ರಿ ಹೇಳಿಕೆ ಕೊಟ್ಟು ಯಾವುದೇ ಕಾರಣಕ್ಕೂ ಎಸ್‍ಐಟಿ ರಚಿಸುವುದಿಲ್ಲ ಎಂದಿದ್ದರು. ಮರುದಿನವೇ ಅಂದರೆ, ಭಾನುವಾರ ಬೆಳಿಗ್ಗೆ ಎಸ್‍ಐಟಿ ರಚನೆಯ ಹೇಳಿಕೆ ಕೊಟ್ಟಿದ್ದರು. ರಾತ್ರೋರಾತ್ರಿ ಮುಖ್ಯಮಂತ್ರಿಗಳ ಅಭಿಪ್ರಾಯ ಬದಲಾಗಲು ಅವರ ಮೇಲೆ ಒತ್ತಡ ಹೇರಿದ್ದು ಯಾರು … Continue reading ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ