Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘KSRTC’ಗೆ ಒಲಿದ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು: ‘ಧ್ವನಿಸ್ಪಂದನ’, ಅವತಾರ್ 4.0’ಗೆ ಜಾಗತಿಕ ಮನ್ನಣೆ!

17/03/2026 6:41 PM

ವಾಹನ ಸವಾರರಿಗೆ ಬಿಗ್ ರಿಲೀಫ್ ; ಪೆಟ್ರೋಲ್, ಡೀಸೆಲ್ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ!

17/03/2026 6:22 PM

BREAKING: ನಟ, ನಿರ್ದೇಶಕ ಜೋಗಿ ಪ್ರೇಮ್‌ ಗೆ ಬಿಗ್‌ ಶಾಕ್‌: ಸರ್ಸೆ ಸೆರಗ ಸರ್ಸೆ ಹಾಡು ತೆಗೆದುಹಾಕಲು ಸರ್ಕಾರದ ಆದೇಶ

17/03/2026 6:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಮುಡಾ ಪ್ರಕರಣ’ದ ದೂರುದಾರ ‘ಸ್ನೇಹಮಯಿ ಕೃಷ್ಣ’ CCB ವಶಕ್ಕೆ | Muda Scam Case
KARNATAKA

BREAKING: ‘ಮುಡಾ ಪ್ರಕರಣ’ದ ದೂರುದಾರ ‘ಸ್ನೇಹಮಯಿ ಕೃಷ್ಣ’ CCB ವಶಕ್ಕೆ | Muda Scam Case

By kannadanewsnow0920/02/2026 3:27 PM

ಬೆಂಗಳೂರು: ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಬಡ್ತಿ ಪಡೆಯಲು ಹಣ ನೀಡಿದ ಆರೋಪದ ಮೇಲೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ.

ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಹುದೊಡ್ಡ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ಸಿಸಿಬಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.

ಇದೇ ಪ್ರಕರಣದಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಸಿಸಿಬಿ ಪೊಲೀಸರು, ಶಾಂತಿನಗರದ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಅವರ ನಿವಾಸದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಾಬರ್, ಬಾಬರಿ ಮಸೀದಿ ಹೆಸರಿನ ಮಸೀದಿಗಳ ನಿರ್ಮಾಣಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Share. Facebook Twitter LinkedIn WhatsApp Email

Related Posts

‘KSRTC’ಗೆ ಒಲಿದ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು: ‘ಧ್ವನಿಸ್ಪಂದನ’, ಅವತಾರ್ 4.0’ಗೆ ಜಾಗತಿಕ ಮನ್ನಣೆ!

17/03/2026 6:41 PM1 Min Read

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

17/03/2026 6:05 PM2 Mins Read

BREAKING: ಬೆಂಗಳೂರಿನಲ್ಲಿ ಬಿರು ಬಿಸಿಲಿಗೆ ವರುಣನ ತಂಪು: ಹಲವೆಡೆ ದಿಢೀರ್ ಮಳೆ, ವಾಹನ ಸವಾರರು ಕಂಗಾಲು!

17/03/2026 5:37 PM1 Min Read
Recent News

‘KSRTC’ಗೆ ಒಲಿದ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು: ‘ಧ್ವನಿಸ್ಪಂದನ’, ಅವತಾರ್ 4.0’ಗೆ ಜಾಗತಿಕ ಮನ್ನಣೆ!

17/03/2026 6:41 PM

ವಾಹನ ಸವಾರರಿಗೆ ಬಿಗ್ ರಿಲೀಫ್ ; ಪೆಟ್ರೋಲ್, ಡೀಸೆಲ್ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ!

17/03/2026 6:22 PM

BREAKING: ನಟ, ನಿರ್ದೇಶಕ ಜೋಗಿ ಪ್ರೇಮ್‌ ಗೆ ಬಿಗ್‌ ಶಾಕ್‌: ಸರ್ಸೆ ಸೆರಗ ಸರ್ಸೆ ಹಾಡು ತೆಗೆದುಹಾಕಲು ಸರ್ಕಾರದ ಆದೇಶ

17/03/2026 6:09 PM

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ : ಸರ್ಕಾರದ ಘೋಷಣೆ ಯಾವಾಗ ಗೊತ್ತಾ?

17/03/2026 6:06 PM
State News
KARNATAKA

‘KSRTC’ಗೆ ಒಲಿದ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು: ‘ಧ್ವನಿಸ್ಪಂದನ’, ಅವತಾರ್ 4.0’ಗೆ ಜಾಗತಿಕ ಮನ್ನಣೆ!

By kannadanewsnow0917/03/2026 6:41 PM KARNATAKA 1 Min Read

ಬೆಂಗಳೂರು/ಹೈದರಾಬಾದ್: ಸಾರಿಗೆ ಕ್ಷೇತ್ರದಲ್ಲಿನ ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಎರಡು ಪ್ರತಿಷ್ಠಿತ…

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

17/03/2026 6:05 PM

BREAKING: ಬೆಂಗಳೂರಿನಲ್ಲಿ ಬಿರು ಬಿಸಿಲಿಗೆ ವರುಣನ ತಂಪು: ಹಲವೆಡೆ ದಿಢೀರ್ ಮಳೆ, ವಾಹನ ಸವಾರರು ಕಂಗಾಲು!

17/03/2026 5:37 PM

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ

17/03/2026 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.