BREAKING: ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ‘ರಾಜ್ಯ ಮಹಿಳಾ ಆಯೋಗ’ಕ್ಕೆ ದೂರು

ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ. ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು. ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ … Continue reading BREAKING: ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ‘ರಾಜ್ಯ ಮಹಿಳಾ ಆಯೋಗ’ಕ್ಕೆ ದೂರು