‘MLC ಛಲವಾದಿ ನಾರಾಯಣಸ್ವಾಮಿ’ ವಿರುದ್ಧ ರಾಜ್ಯಪಾಲರಿಗೆ ದೂರು: ‘ಕಾಂಗ್ರೆಸ್ ಮುಖಂಡ’ರ ದೂರಿನಲ್ಲೇನಿದೆ?
ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರಾದ ಟಿ.ನಾರಾಯಣಸ್ವಾಮಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿಯನ್ನು ಸಲ್ಲಿಸಿದ್ದಾರೆ. ಇಂದು ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿರುವಂತ ಕಾಂಗ್ರೆಸ್ ಮುಖಂಡರು,ವಿಷಯ: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರಾದ ಟಿ.ನಾರಾಯಣಸ್ವಾಮಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲಿ ಏನಿದೆ.? 1) ಛಲವಾದಿ ಟಿ ನಾರಾಯಣಸ್ವಾಮಿ (MLC) ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುತ್ತಾರೆ. ಅವರು … Continue reading ‘MLC ಛಲವಾದಿ ನಾರಾಯಣಸ್ವಾಮಿ’ ವಿರುದ್ಧ ರಾಜ್ಯಪಾಲರಿಗೆ ದೂರು: ‘ಕಾಂಗ್ರೆಸ್ ಮುಖಂಡ’ರ ದೂರಿನಲ್ಲೇನಿದೆ?
Copy and paste this URL into your WordPress site to embed
Copy and paste this code into your site to embed