BIG NEWS: ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ದ ‘BJP ಹೈಕಮಾಂಡ್’ಗೆ ದೂರು: ಮಾಜಿ ಸಚಿವ ರೇಣುಕಾಚಾರ್ಯ
ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ ಹಾವು ರಮೇಶ್ ಜಾರಕಿಹೊಳಿ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ ಮಾಡಿತ್ತು ಆಗ ಯಡಿಯೂರಪ್ಪ ಅವರ ಕಾಲಿಗೆ ಬಿದ್ದಿ ಬಿಜೆಪಿಗೆ ಬಂದಿದ್ದೀರಿ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಅಂತ ಪ್ರಶ್ನೆ ಮಾಡಿದರು. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿ, ಸೈಕಲ್, ಸ್ಕೂಟರ್, ಬಸ್, ಕಾರಲ್ಲಿ … Continue reading BIG NEWS: ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ದ ‘BJP ಹೈಕಮಾಂಡ್’ಗೆ ದೂರು: ಮಾಜಿ ಸಚಿವ ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed